2020 ರ ಕ್ಯಾಲೆಂಡರ್‌ನಲ್ಲಿ ಕಂಗೊಳಿಸುತ್ತಿದ್ದಾರೆ ಕನ್ನಡದ 'ಕ್ವೀನ್ಸ್'
ಕನ್ನಡದ ನಟಿಮಣಿಯರು 2020 ರ ಕ್ಯಾಲೆಂಡರ್ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ದೇವತೆಗಳ ರೂಪದಲ್ಲಿ ಕ್ಯಾಲೆಂಡರ್‌ನಲ್ಲಿ ಕಂಗೊಳಿಸುತ್ತಿದ್ದಾರೆ ಕನ್ನಡದ 'ಕ್ವೀನ್ಸ್'. ಶ್ರೀಲೀಲಾ, ಅದಿತಿ ಪ್ರಭು ದೇವ, ಮಾನ್ವಿತಾ, ಹೀಗೆ 12 ನಟಿಯರು ಕ್ಯಾಲೆಂಡರ್‌ಗೆ ಪೋಸ್ ಕೊಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಚಾಮಯ್ಯ ಮೇಷ್ಟ್ರು ಎಂದೇ ಖ್ಯಾತರಾದ KS ಅಶ್ವಥ್‌ನವರನ್ನ ಸ್ಮರಿಸುವ ಸಮಯ
ಚೆನ್ನೈನ ಫೋಟೋಗ್ರಾಫರ್ ವಸಂತ್ ಕೈಚಳಕದಲ್ಲಿ ಮೂಡಿ ಬಂದಿದೆ ಈ ಫೋಟೋಶೂಟ್. ಇಂದು ಸಂಜೆ (ಜ. 26) ಶಾಂಗ್ರಿಲಾ ಹೊಟೇಲ್‌ನಲ್ಲಿ ರಿಲೀಸ್ ಆಗಲಿದೆ.