ಪ್ರಣೀತಾ ಲವ್ ಕಮ್ ಅರೇಂಜ್ಡ್ ಮ್ಯಾರೇಜ್ ಬಗ್ಗೆ ಇಲ್ಲಿದೆ ಮಾಹಿತಿ!
'ಪೊರ್ಕಿ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ ನಟಿ ಪ್ರಣೀತಾ ಮೇ.30ರಂದು ನಿತಿನ್ ರಾಜು ಎಂಬ ಉದ್ಯಮಿಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದು ಲವ್ ಕಮ್ ಅರೇಂಜ್ಡ್ ಮ್ಯಾರೇಜ್ ಆಗಿದ್ದು, ಪ್ರಣೀತಾ ತಮ್ಮ ವೈಯಕ್ತಿಕ ಜೀವನವನ್ನು ಪ್ರೈವೇಟ್ ಆಗಿಡಲು ಇಷ್ಟ ಪಡುತ್ತಾರಂತೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment