
ರಚಿತಾ ರಾಮ್ ಸುದ್ದೀನೇ ಇಲ್ವಲ್ಲಾ? ಲವ್ವಲ್ಲಿ ಬಿದ್ದಿದ್ದಾರಾ ಅವರು?
ಪ್ರತಿಯೊಬ್ಬ ನಟ, ನಟಿಯರೂ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳೊಂದಿಗೆ ಕನೆಕ್ಟ್ ಆಗುತ್ತಿದ್ದಾರೆ. ಮನೆಯಲ್ಲಿ ಬಂಧಿಯಾಗಿದ್ದರೂ ತಾವೇನು ಮಾಡುತ್ತಿದ್ದೇವೆ ಎಂಬುವುದರ ಕ್ಷಣ ಕ್ಷಣದ ಮಾಹಿತಿಯನ್ನು ಅವರೇ ರಿವೀಲ್ ಮಾಡುತ್ತಿದ್ದಾರೆ.
ಪ್ರತಿಯೊಬ್ಬ ನಟ, ನಟಿಯರೂ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳೊಂದಿಗೆ ಕನೆಕ್ಟ್ ಆಗುತ್ತಿದ್ದಾರೆ. ಮನೆಯಲ್ಲಿ ಬಂಧಿಯಾಗಿದ್ದರೂ ತಾವೇನು ಮಾಡುತ್ತಿದ್ದೇವೆ ಎಂಬುವುದರ ಕ್ಷಣ ಕ್ಷಣದ ಮಾಹಿತಿಯನ್ನು ಅವರೇ ರಿವೀಲ್ ಮಾಡುತ್ತಿದ್ದಾರೆ. ಅಂಥದ್ರಲ್ಲಿ ಈ ಸ್ಯಾಂಡಲ್‌ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಸುದ್ದಿಯೇ ಇಲ್ವಲ್ಲಾ? ಅಷ್ಟಕ್ಕೂ ಅವರು ಏನು ಮಾಡುತ್ತಿದ್ದಾರೆ ಎನ್ನುವ ಕುತೂಹಲದ ಜೊತೆಗೆ, ಅವರ ಬಾಯ್‌ಫ್ರೆಂಡ್ ಬಗ್ಗೆ ಗಾಸಿಪ್ ಎದ್ದಿದೆ. ಹೌದಾ? ಏನದು?
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment