ರಾಗಿಣಿ ಜೈಲು ಸೇರುತ್ತಿದ್ದಂತೆ ಮನೆ ಮಾರಾಟಕ್ಕಿಟ್ಟ ಪೋಷಕರು!

ಪರಪ್ಪನ ಅಗ್ರಹಾರದ ಕ್ವಾರಂಟೈನ್‌ ರೂಮ್‌ನಲ್ಲಿರುವ ನಟಿ ರಾಗಿಣಿಗೆ ಲೋ ಶುಗರ್‌ ಆದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಬೇಕೆಂದು ವಕೀಲರು ಮನವಿ ಮಾಡಿದ್ದಾರೆ. ಈ ಸಮಯದಲ್ಲಿ ರಾಗಿಣಿ ತಂದೆ ಮತ್ತು ತಮ್ಮ ಇಂದಿರಾ ನಗರದಲ್ಲಿರುವ ಅಪಾರ್ಟ್‌ಮೆಂಟ್‌ ಮಾರಾಟಕ್ಕೆ ಇಟ್ಟಿದ್ದಾರೆ ಎನ್ನಲಾಗಿದೆ. ಹಾಗಾದರೆ ರಾಗಿಣಿ ಹೆಸರಿನಲ್ಲಿ ಎಷ್ಟು ಆಸ್ತಿಗಳಿದೆ?

First Published Sep 15, 2020, 5:06 PM IST | Last Updated Sep 15, 2020, 5:06 PM IST

ಪರಪ್ಪನ ಅಗ್ರಹಾರದ ಕ್ವಾರಂಟೈನ್‌ ರೂಮ್‌ನಲ್ಲಿರುವ ನಟಿ ರಾಗಿಣಿಗೆ ಲೋ ಶುಗರ್‌ ಆದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಬೇಕೆಂದು ವಕೀಲರು ಮನವಿ ಮಾಡಿದ್ದಾರೆ. ಈ ಸಮಯದಲ್ಲಿ ರಾಗಿಣಿ ತಂದೆ ಮತ್ತು ತಮ್ಮ ಇಂದಿರಾ ನಗರದಲ್ಲಿರುವ ಅಪಾರ್ಟ್‌ಮೆಂಟ್‌ ಮಾರಾಟಕ್ಕೆ ಇಟ್ಟಿದ್ದಾರೆ ಎನ್ನಲಾಗಿದೆ. ಹಾಗಾದರೆ ರಾಗಿಣಿ ಹೆಸರಿನಲ್ಲಿ ಎಷ್ಟು ಆಸ್ತಿಗಳಿದೆ?

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suavrna Entertainment

Video Top Stories