ರಮ್ಯಾ ಬ್ಯೂಟಿ ಸೀಕ್ರೆಟ್ ಮತ್ತು ಫೇವರೆಟ್ ಫುಡ್..?
ಸ್ಟ್ಯಾಂಡ್ ಅಪ್ ಕಾಮಿಡಿಯನ್ ಸೋನು ವೇಣುಗೋಪಾಲ್ ಜೊತೆ ಇನ್‌ಸ್ಟಾಗ್ರಾಂ ಲೈವ್‌ನಲ್ಲಿ ರಮ್ಯಾ ಕಾಣಿಸಿಕೊಂಡಿದ್ದಾರೆ. ತಮ್ಮ ನೆಚ್ಚಿನ ನಟಿ ಹೆಚ್ಚಾಗಿ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಹಾಗೂ ತಮ್ಮ ಎಲ್ಲಾ ಫೆವರೆಟ್‌ಗಳನ್ನು ರಿವೀಲ್ ಮಾಡಿದ್ದಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment