ಇನ್‌ಸ್ಟಾಗ್ರಾಂನಲ್ಲಿ ಒಂದಾದ ನಟಿ ರಮ್ಯಾ-ರಾಧಿಕಾ; ಕಾಮೆಂಟ್ ನೋಡಿ ಫ್ಯಾನ್ಸ್ ಥ್ರಿಲ್!
ಕನ್ನಡ ಚಿತ್ರರಂಗದಲ್ಲಿ ಹ್ಯಾಟ್ರಿಕ್ ಹಿಟ್ ನೀಡಿದಂತ ನಟಿಯರು ಮೋಹಕ ತಾರೆ ರಮ್ಯಾ ಹಾಗೂ ಸ್ಯಾಂಡಲ್‌ವುಡ್ ಸಿಂಡ್ರೆಲಾ ರಾಧಿಕಾ ಪಂಡಿತ್ ಇನ್‌ಸ್ಟಾಗ್ರಾಂನಲ್ಲಿ ಒಂದಾಗಿರುವುದನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಇತ್ತೀಚಿಗೆ ರಾಧಿಕಾ ಶೇರ್ ಮಾಡಿಕೊಂಡು ಫೋಟೋಗೆ ರಮ್ಯಾ ಕಾಮೆಂಟ್ ಮಾಡಿದ್ದಾರೆ.

Add Asianetnews Kannada as a Preferred Source

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment