ಹಿಜಾಬ್ v/s ಕೇಸರಿ, ಯುವಕರ ವಿಡಿಯೋಗೆ ಬೇಸರ ವ್ಯಕ್ತಪಡಿಸಿದ ನಟಿ Ramya!

ಅಂತರರಾಷ್ಟ್ರೀಯ ಮಟ್ಟದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಚರ್ಚೆಯಾಗುತ್ತಿದೆ. ಇದರ ಬಗ್ಗೆ ಸ್ಯಾಂಡಲ್‌ವುಡ್‌ ಮೋಹಕ ತಾರೆ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ. ಭಾರತದ ಯುವಕರ ನಡುವೆ ಎರಡು ಭಾಗ ಆಗಿರುವುದನ್ನು ನೋಡಲು ದುಃಖವಾಗುತ್ತಿದೆ ಎಂದು ಟ್ಟೀಟ್ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಅಂತರರಾಷ್ಟ್ರೀಯ ಮಟ್ಟದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಚರ್ಚೆಯಾಗುತ್ತಿದೆ. ಇದರ ಬಗ್ಗೆ ಸ್ಯಾಂಡಲ್‌ವುಡ್‌ ಮೋಹಕ ತಾರೆ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ. ಭಾರತದ ಯುವಕರ ನಡುವೆ ಎರಡು ಭಾಗ ಆಗಿರುವುದನ್ನು ನೋಡಲು ದುಃಖವಾಗುತ್ತಿದೆ ಎಂದು ಟ್ಟೀಟ್ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video