ಹಬ್ಬದ ದಿನವೇ ಮೋಹಕತಾರೆ ಕೊಟ್ರು ಶಾಕಿಂಗ್ ನ್ಯೂಸ್?
ಕನ್ನಡ ಚಿತ್ರರಂಗದ ಮೋಹಕತಾರೆ ರಮ್ಯಾ 12 ವರ್ಷಗಳ ಕಾಲ ಸಿನಿಮಾಗಳಲ್ಲಿ ಮಿಂಚಿ ನಂತರ ರಾಜಕೀಯಕ್ಕೆ ಎಂಟ್ರಿ ಕೊಟ್ಟರು. ಎರಡು ವರ್ಷಗಳ ನಂತರ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡು ಅಭಿಮಾನಿಗಳ ಜೊತೆ ಮಾತನಾಡುತ್ತಿದ್ದಾರೆ. ಆದರೆ ಈಗ ಏನು ಮಾಡುತ್ತಿದ್ದೀರಾ ಎಂದು ಕೇಳಿದಕ್ಕೆ ಏನ್ ಹೇಳಿದ್ರು ನೋಡಿ....

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment