ಹೈದರಾಬಾದ್, ಮುಂಬೈ ಆಯ್ತು ಈಗ ಗೋವಾದಲ್ಲೂ ಮನೆ ತಗೊಂಡ ರಶ್ಮಿಕಾ?

ಬಿಗ್ ಬಜೆಟ್‌ ಸಿನಿಮಾಗಳನ್ನು ಒಪ್ಪಿಕೊಂಡು ಭಾರತೀಯ ಚಿತ್ರರಂಗದಲ್ಲಿ ಸದಾ ಸುದ್ದಿಯಾಗುವ ನಟಿ ರಶ್ಮಿಕಾ ಮಂದಣ್ಣ ಕೆಲವು ದಿನಗಳ ಹಿಂದೆ ಗೋವಾದಲ್ಲಿ ಮನೆ ಖರೀದಿಸಿದ್ದಾರೆ. ಹೊಸ ಮನೆಯಲ್ಲಿರುವ ಸ್ವಿಮಿಂಗ್ ಪೂಲ್‌ ಫೋಟೋ ಹಂಚಿಕೊಂಡಿದ್ದಾರೆ.

Share this Video
  • FB
  • Linkdin
  • Whatsapp

ಬಿಗ್ ಬಜೆಟ್‌ ಸಿನಿಮಾಗಳನ್ನು ಒಪ್ಪಿಕೊಂಡು ಭಾರತೀಯ ಚಿತ್ರರಂಗದಲ್ಲಿ ಸದಾ ಸುದ್ದಿಯಾಗುವ ನಟಿ ರಶ್ಮಿಕಾ ಮಂದಣ್ಣ ಕೆಲವು ದಿನಗಳ ಹಿಂದೆ ಗೋವಾದಲ್ಲಿ ಮನೆ ಖರೀದಿಸಿದ್ದಾರೆ. ಹೊಸ ಮನೆಯಲ್ಲಿರುವ ಸ್ವಿಮಿಂಗ್ ಪೂಲ್‌ ಫೋಟೋ ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asinet Suvarna Entertainment

Related Video