Asianet Suvarna News Asianet Suvarna News

ಕಾಫಿ ಎಸ್ಟೇಟ್‌ನಲ್ಲಿ ಮಕ್ಕಳೊಂದಿಗೆ ಜಾಲಿ ಟೈಮ್ ಕಳೆದ ಶ್ವೇತಾ ಶ್ರೀವಾಸ್ತವ್!

ಮಲೆನಾಡಿನ ಪ್ರಕೃತಿ ಸೌಂದರ್ಯವನ್ನು ಮಕ್ಕಳೊಂದಿಗೆ ಎಂಜಾಯ್ ಮಾಡಿದ್ದಾರೆ ನಟಿ ಶ್ವೇತಾ ಶ್ರೀವಾಸ್ತವ್. ಚಿಕ್ಕಮಗಳೂರಿನ ಹೊರವಲಯದಲ್ಲಿ ಇರುವ ಸಿರಿ ಕಾಫಿ ಎಸ್ಟೇಟ್‌ನಲ್ಲಿ ಮಕ್ಕಳೊಂದಿಗೆ ಆಟವಾಡುತ್ತಾ ಕಾಲ ಕಳೆದಿದ್ದಾರೆ. ಪ್ರಕೃತಿ ಸೌಂದರ್ಯಕ್ಕೆ ಮನಸೋತಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ! 

ಚಿಕ್ಕಮಗಳೂರು (ಫೆ. 07):  ಮಲೆನಾಡಿನ ಪ್ರಕೃತಿ ಸೌಂದರ್ಯವನ್ನು ಮಕ್ಕಳೊಂದಿಗೆ ಎಂಜಾಯ್ ಮಾಡಿದ್ದಾರೆ ನಟಿ ಶ್ವೇತಾ ಶ್ರೀವಾಸ್ತವ್. ಇಲ್ಲಿನ ಹೊರವಲಯದಲ್ಲಿ ಇರುವ ಸಿರಿ ಕಾಫಿ ಎಸ್ಟೇಟ್‌ನಲ್ಲಿ ಮಕ್ಕಳೊಂದಿಗೆ ಆಟವಾಡುತ್ತಾ ಕಾಲ ಕಳೆದಿದ್ದಾರೆ. ಪ್ರಕೃತಿ ಸೌಂದರ್ಯಕ್ಕೆ ಮನಸೋತಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ! 
 

ಕ್ರಿಕೆಟರ್ ಕೈ ಹಿಡಿತಾರಾ ಬಾಹುಬಲಿ ಹಿರೋಯಿನ್..?

Video Top Stories