Asianet Suvarna News Asianet Suvarna News

ಎಲ್ಲರ ಸಹಾಯ ಬೇಕು, ಭಿಕ್ಷೆ ಅಂತಾದರೂ ಪರವಾಗಿಲ್ಲ: ನಟಿ ವಿಜಯಲಕ್ಷ್ಮಿ

Sep 28, 2021, 5:28 PM IST

ನಾಗಮಂಡಲ ನಟಿ ವಿಜಯಲಕ್ಷ್ಮಿ ತಾಯಿಯನ್ನು ಕಳೆದುಕೊಂಡ ನೋವಿನಲ್ಲಿದ್ದಾರೆ.  ಸಹೋದರಿ ಉಷಾ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ವಿಜಯಲಕ್ಷ್ಮಿ ಅವರೇ ನೋಡಿಕೊಳ್ಳುತ್ತಿರುವುದು. ಬೆಂಗಳೂರಿನಲ್ಲೇ ಇರುತ್ತೇನೆ ಇಲ್ಲೇ ಜೀವನ ನಡೆಸುತ್ತೇನೆ ಎಂದಿರುವ ವಿಜಯಲಕ್ಷ್ಮಿ, ಜನರ ಸಹಾಯ ಬೇಕು ಎಂದು ಬೇಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories