
ಅಧಿಪತ್ರ ಸಿನಿಮಾ ಅನುಭವ ಹಂಚಿಕೊಂಡ ಜಾಹ್ನವಿ; ಹೀಗೂ ಉಂಟೇ...!?
ಒಂದು ಕಾಲದ ನಿರೂಪಕಿ ಜಾಹ್ನವಿ ಅವರು ಇದೀಗ ನಟಿಯಾಗಿ ಬದಲಾಗಿದ್ದಾರೆ. ಅಂದರೆ, ಬಿಗ್ ಬಾಸ್ ಖ್ಯಾತಿಯ ನಟ ರೂಪೇಶ್ ಶೆಟ್ಟಿ ನಟನೆಯ 'ಅಧಿಪತ್ರ' ಸಿನಿಮಾಗೆ ಇದೇ ಜಾಹ್ನವಿ ನಾಯಕಿಯಾಗಿ ನಟಿಸುತ್ತಿದ್ದಾರೆ.
ಒಂದು ಕಾಲದ ಖ್ಯಾತ ನಿರೂಪಕಿ ಜಾಹ್ನವಿ ಅವರು ಇದೀಗ ನಟಿಯಾಗಿ ಬದಲಾಗಿದ್ದಾರೆ. ಅಂದರೆ, ಬಿಗ್ ಬಾಸ್ ಖ್ಯಾತಿಯ ನಟ ರೂಪೇಶ್ ಶೆಟ್ಟಿ ನಟನೆಯ 'ಅಧಿಪತ್ರ' ಸಿನಿಮಾಗೆ ಇದೇ ಜಾಹ್ನವಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಮೊದಲು ಸಾಕಷ್ಟು ನಿರೂಪಣೆ ಮಾಡಿ ಖ್ಯಾತಿ ಪಡೆದಿದ್ದ ಜಾಹ್ನವಿ ಇದೀಗ ಹೊಸ ಹೆಜ್ಜೆ ಇಟ್ಟಿದ್ದಾರೆ. ಅಧಿಪತ್ರ ಸಿನಿಮಾ ಬಗ್ಗೆ, ತಮ್ಮ ಲೈಫ್ ಜರ್ನಿ ಬಗ್ಗೆ ನಟಿ ಜಾಹ್ನವಿ ಅದೇನು ಹೇಳಿದ್ದಾರೆ ನೋಡಿ..
ಹೆಚ್ಚಿನ ಮಾಹಿತಿಗೆ ವಿಡಿಯೋ ವೀಕ್ಷಿಸಿ..