ರಂಗಮ್ಮ ಮಂಗಮ್ಮ ಹಾಡಿಗೆ ಡ್ಯಾನ್ಸ್ ಮಾಡಿದ ನಟಿ Ashika Ranganath!
ಟಾಲಿವುಡ್ ಬ್ಯೂಟಿ ಸಮಂತಾ ನಟಿಸಿರುವ ರಂಗಸ್ಥಳಂ ಚಿತ್ರದ ರಂಗಮ್ಮ ಮಂಗಮ್ಮ ಹಾಡಿಗೆ ಸ್ಯಾಂಡಲ್‌ವುಡ್ ಚುಟು ಚುಟು ಹುಡುಗಿ ಅಶಿಕಾ ರಂಗನಾಥ್ ಡ್ಯಾನ್ಸ್ ಮಾಡಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ, ಅಮಾನಿಗಳು ಬೇಸರ ವ್ಯಕ್ತ ಪಡಿಸಿದ್ದಾರೆ. ಕನ್ನಡ ಹಾಡು ಆಯ್ಕೆ ಮಾಡಿಕೊಳ್ಳಬಹುದಿತ್ತು ಎಂದು ಕಾಲೆಳೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment