Asianet Suvarna News Asianet Suvarna News

ಚಿತ್ರರಂಗದ ಸಹನಟರಿಗೆ ವಿಶೇಷ ಪ್ಯಾಕೇಜ್‌ ಫೋಷಿಸಿದ್ರಾ?

Jul 30, 2020, 4:39 PM IST

ಕನ್ನಡ ಚಿತ್ರರಂಗದ ಕಲಾವಿರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿಟಿ ರವಿ ಅವರು ಬೆಂಗಳೂರಿನ ಶಿವರಾಜ್‌ಕುಮಾರ್‌ ನಿವಾಸದಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಲಾಕ್‌ಡೌನ್‌ನಿಂದಾಗಿ ಚಿತ್ರೋದ್ಯಮವು  ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಅದರಲ್ಲೂ ಸಹಕಲಾವಿದರು  ಚಿತ್ರೋದ್ಯಮವನ್ನೇ ನಂಬಿ ಜೀವನ ನಡೆಸುತ್ತಿದ್ದಾರೆ. ಈ ಕಾರಣಕ್ಕೆ ಅವರಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment