Asianet Suvarna News Asianet Suvarna News

ಸಾವಿನ ವದಂತಿ ಬಗ್ಗೆ ಸ್ವತಃ ಕುರಿ ಪ್ರತಾಪ್ ವಿಡಿಯೋ ಸ್ಪಷ್ಟನೆ

ಕನ್ನಡದ ಖ್ಯಾತ ಹಾಸ್ಯ ನಟ ಕುರಿ ಪ್ರತಾಪ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಸ್ಥಿತಿ ಬಹಳ ಗಂಭೀರವಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಮತ್ತೆ ಕೆಲವರು ಕುರಿ ಪ್ರತಾಪ್ ಅವರು ನಿಧನರಾಗಿದ್ದಾರೆ ಎಂಬ ಪೋಸ್ಟ್‌ಗಳನ್ನು ಸಹ ಹಾಕಿಬಿಟ್ಟಿದ್ದರು. ಇದಕ್ಕೆ ಇದೀಗ ಸ್ವತಃ ಪ್ರತಾಪ್ ಅವರೇ ಸಾಮಾಜಿಕ ಜಾಲತಾಣಗಲ್ಲಿ ವಿಡಿಯೋ ಮಾಡಿ ಹಾಕುವ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.

ಬೆಂಗಳೂರು, (ಮೇ.18): ಈ ಮಹಾಮಾರಿ ಕೊರೋನಾ ಅವರಿಗೆ ಹುಷಾರಿಲ್ಲ. ಸತ್ತು ಹೋದ್ರು ಎನ್ನುವ ವದಂತಿಗಳಿಗೇನು ಕಮ್ಮಿ ಇಲ್ಲ. ಈ ತರಹದ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ತೆರೆಯ ಮೇಲೆ ಕೊಡೆಮುರುಗ... ಭರಪೂರ ಮನರಂಜನೆ ನಿಮ್ಮದು! 

ಅದರಂತೆ ಕನ್ನಡದ ಖ್ಯಾತ ಹಾಸ್ಯ ನಟ ಕುರಿ ಪ್ರತಾಪ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಸ್ಥಿತಿ ಬಹಳ ಗಂಭೀರವಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಮತ್ತೆ ಕೆಲವರು ಕುರಿ ಪ್ರತಾಪ್ ಅವರು ನಿಧನರಾಗಿದ್ದಾರೆ ಎಂಬ ಪೋಸ್ಟ್‌ಗಳನ್ನು ಸಹ ಹಾಕಿಬಿಟ್ಟಿದ್ದರು. ಇದಕ್ಕೆ ಇದೀಗ ಸ್ವತಃ ಪ್ರತಾಪ್ ಅವರೇ ಸಾಮಾಜಿಕ ಜಾಲತಾಣಗಲ್ಲಿ ವಿಡಿಯೋ ಮಾಡಿ ಹಾಕುವ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.

Video Top Stories