ರಾಜವೀರ ಮದಕರಿ ನಾಯಕ ಚಿತ್ರಕ್ಕೆ ಡಿ-ಬಾಸ್ ಸಿದ್ಧತೆ ಹೀಗಿದೆ!
'ರಾಬರ್ಟ್' ಚಿತ್ರದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್, ಈಗ ಸೈಲೆಂಟ್ ಆಗಿ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.
'ರಾಬರ್ಟ್' ಚಿತ್ರದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್, ಈಗ ಸೈಲೆಂಟ್ ಆಗಿ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಲಾಕ್‌ಡೌನ್ ನಂತ್ರ ರಾಜಸ್ಥಾನದತ್ತ ದರ್ಶನ್ ಪಯಣ: 'ರಾಜವೀರ ಮದಕರಿ'ಗೆ ಬೃಹತ್ ಸೆಟ್..!
ಅತ್ತ ರಾಬರ್ಟ್ ರಿಲೀಸ್‌ಗೆ ತಯಾರಿ ಮಾಡಿಕೊಳ್ಳುತ್ತಿದ್ದರೆ, ಇತ್ತ ರಾಜವೀರ ಮದಕರಿ ನಾಯಕ ಚಿತ್ರಕ್ಕೆ ತಯಾರಾಗುತ್ತಿದ್ದಾರೆ ಕರುನಾಡ ದಾಸ. ಹೇಗೆ?
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment