ಹ್ಯಾಪಿ ಬರ್ತಡೇ ಧನ್ವೀರ್; 'ಬಂಪರ್' ಟೀಸರ್‌ ವೈರಲ್!

'ಬಜಾರ್' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ ನಟ ಧನ್ವೀರ್‌ ಮತ್ತೊಂದು ಚಿತ್ರದ ಟೀಸರ್‌ ರಿಲೀಸ್‌ ಆಗಿದೆ. ಧನ್ವೀರ್ ಹುಟ್ಟು ಹಬ್ಬದ ಪ್ರಯುಕ್ತ ಒಂದು ದಿನ ಮುಂಚೆನೇ 'ಬಂಪರ್' ಟೀಸರ್‌ ರಿಲೀಸ್‌ ಮಾಡಲಾಗಿತ್ತು. ಮಾಸ್‌ ಲುಕ್‌ನಲ್ಲಿ ಕಾಣಿಸಿಕೊಂಡಿರುವ ಟೀಸರ್‌ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

First Published Sep 8, 2020, 4:41 PM IST | Last Updated Sep 8, 2020, 4:41 PM IST

'ಬಜಾರ್' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ ನಟ ಧನ್ವೀರ್‌ ಮತ್ತೊಂದು ಚಿತ್ರದ ಟೀಸರ್‌ ರಿಲೀಸ್‌ ಆಗಿದೆ. ಧನ್ವೀರ್ ಹುಟ್ಟು ಹಬ್ಬದ ಪ್ರಯುಕ್ತ ಒಂದು ದಿನ ಮುಂಚೆನೇ 'ಬಂಪರ್' ಟೀಸರ್‌ ರಿಲೀಸ್‌ ಮಾಡಲಾಗಿತ್ತು. ಮಾಸ್‌ ಲುಕ್‌ನಲ್ಲಿ ಕಾಣಿಸಿಕೊಂಡಿರುವ ಟೀಸರ್‌ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment