ಅಣ್ಣನ ಅಗಲಿಕೆಯ ನೋವಿನಲ್ಲಿ ಡಿಪ್ರೆಶನ್‌ಗೆ ಜಾರಿದ ಧ್ರುವ ಸರ್ಜಾ!

ಸ್ಯಾಂಡಲ್‌ವುಡ್‌ ಯುವನಟ ಚಿರಂಜೀವಿ ಸರ್ಜಾ ಅಗಲಿಕೆ ನಂತರ ತಮ್ಮ ಧ್ರುವ ಸರ್ಜಾ ಡಿಪ್ರೆಶನ್‌ಗೆ ಜಾರಿದ್ದಾರೆ. ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ಎರಡು ದಿನಗಳ ಕಾಲ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಕೆಲ ದಿನಗಳಲ್ಲಿ ಧ್ರುವ ಚೇತರಿಸಿಕೊಂಡು ತಮ್ಮ ಅಭಿಮಾನಿಗಳನ್ನು ಭೇಟಿ ಮಾಡುವುದಾಗಿ ಭರವಸೆ ನೀಡಿದ್ದಾರೆ.

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ ಯುವನಟ ಚಿರಂಜೀವಿ ಸರ್ಜಾ ಅಗಲಿಕೆ ನಂತರ ತಮ್ಮ ಧ್ರುವ ಸರ್ಜಾ ಡಿಪ್ರೆಶನ್‌ಗೆ ಜಾರಿದ್ದಾರೆ. ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ಎರಡು ದಿನಗಳ ಕಾಲ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಕೆಲ ದಿನಗಳಲ್ಲಿ ಧ್ರುವ ಚೇತರಿಸಿಕೊಂಡು ತಮ್ಮ ಅಭಿಮಾನಿಗಳನ್ನು ಭೇಟಿ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

Related Video