Gandhada Gudi Documentary: ಪುನೀತ್‌ಗೆ ಕೈ ಜೋಡಿಸಿದ್ದು ಈ ಅಮೋಘವರ್ಷ!
ಪುನೀತ್ ರಾಜ್‌ಕುಮಾರ್ ಅವರ ಕನಸಿನ ಪ್ರಾಜಿಕ್ಟ್ ಗಂಧದ ಗುಡಿ ಡಾಕ್ಯುಮೆಂಟರಿ ಚಿತ್ರೀಕರಣದ ವೇಳೆ ಅವರ ಜೊತೆಗಿದ್ದ ವೈಲ್ಡ್‌ಲೈಫ್ ಫೋಟೋಗ್ರಾಫರ್ ಅಮೋಘವರ್ಷ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಕರ್ನಾಟಕದ ಯಾವ ಯಾವ ಭಾಗಗಳಲ್ಲಿ ಚಿತ್ರೀಕರಣ ಮಾಡಲಾಗಿದೆ, ಬೇರೆ ಸ್ಟಾರ್ ನಟರು ಇದ್ದಾರಾ ಎಂದು ಮಾಹಿತಿ ಕೊಟ್ಟಿದ್ದಾರೆ. ಇಂದು ಬಿಡುಗಡೆಯಾಗಿರುವ ಟೈಟಲ್ ಟೀಸರ್ ಸಖತ್ ವೈರಲ್ ಆಗುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment