ಕವಿರಾಜ್ 'ಉಸಿರು' ತಂಡದಿಂದ ಉಚಿತ ಆಕ್ಸಿಜನ್ ಕೇರ್ ಸೆಂಟರ್!

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಕಮ್ ಚಿತ್ರ ಸಾಹಿತಿ ಕವಿರಾಜ್‌ ಕೊರೋನಾ ಕಷ್ಟ ಕಾಲದಲ್ಲಿ ಜನರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಹಸಿರು ಎಂಬ ಯೋಜನೆಯಡಿ ಉಸಿರಾಟದ ತೊಂದರೆ ಇರುವವರಿಗೆ ಆಕ್ಸಿಜನ್ ನೀಡುವ ಕೆಲಸ ಮಾಡುತ್ತಿದ್ದಾರೆ.

Share this Video
  • FB
  • Linkdin
  • Whatsapp

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಕಮ್ ಚಿತ್ರ ಸಾಹಿತಿ ಕವಿರಾಜ್‌ ಕೊರೋನಾ ಕಷ್ಟ ಕಾಲದಲ್ಲಿ ಜನರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಹಸಿರು ಎಂಬ ಯೋಜನೆಯಡಿ ಉಸಿರಾಟದ ತೊಂದರೆ ಇರುವವರಿಗೆ ಆಕ್ಸಿಜನ್ ನೀಡುವ ಕೆಲಸ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video