Asianet Suvarna News Asianet Suvarna News

ಬೆಳಗಾವಿಯಲ್ಲಿ ರಾಜ್ಯೋತ್ಸವ; ರಿಷಬ್ ಶೆಟ್ಟಿ ಪರ ನಿಂತ ಕೋಟ್ಯಾಂತರ ಕನ್ನಡಿಗರು

ಸ್ಯಾಂಡಲ್‌ವುಡ್‌ ಡಿಫರೆಂಟ್ ಡೈರೆಕ್ಟರ್ ರಿಷಬ್ ಶೆಟ್ಟಿ (Rishab Shetty) ಅವರು ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು (Karnataka Rajyotsava) ಆಚರಿಸಲು ಮಾನ್ಯ ಮುಖ್ಯಮಂತ್ರಿಗಳು ಅವಕಾಶ ನೀಡಬೇಕಾಗಿ ವಿನಂತಿ ಮಾಡಿಕೊಂಡಿದ್ದಾರೆ. ರಾಜಕೀಯ (Politics) ಸಮಾವೇಶಕ್ಕಿರುವ ನಿಯಮ ಸಡಿಲಿಕೆ ರಾಜ್ಯೋತ್ಸವಕ್ಕೇಕಿಲ್ಲ ಎಂದು ಪ್ರಶ್ನಸಿದ್ದಾರೆ. 

Oct 23, 2021, 4:45 PM IST

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asinet Suvarna Entertainment