Asianet Suvarna News

ಸಂಕಷ್ಟದಲ್ಲಿ ಹಿರಿಯ ನಿರ್ದೇಶಕ ಎಸ್ ಉಮೇಶ್; ವಿಡಿಯೋ ಮೂಲಕ ಸಹಾಯಕ್ಕೆ ಮನವಿ!

Jun 20, 2021, 12:12 PM IST

48 ವರ್ಷಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ನಿರ್ದೇಶಕ ಉಮೇಶ್ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಳೆದ ವರ್ಷ ಒಂದು ಕಿಡ್ನಿ ವಿಫಲಗೊಂಡು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ನಿರ್ದೇಶಕ ವಿಡಿಯೋ ಮೂಲಕ ಸಹಾಯಕ್ಕೆ ಮನವಿ ಮಾಡಿಕೊಂಡಿದ್ದಾರೆ. ಮನೆ ಬಾಡಿಗೆ ಕಟ್ಟಿಲ್ಲ, ಮಗನ ಫೀಸ್‌ ಕಟ್ಟಿಲ್ಲ ಹಾಗೂ ಆಸ್ಪತ್ರೆ ಖರ್ಚುಗಳಿಗೂ ದುಡ್ಡಿಲ್ಲ ಎಂದು ವಿಡಿಯೋದಲ್ಲಿ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment