Puneeth Rajkumar: ಸಮಾಧಿ ಕಾರ್ಯಕ್ಕೆ ಎರಡು ಬಸ್‌ಗಳಲ್ಲಿ ಆಗಮಿಸಿದ ರಾಜ್ ಕುಟುಂಬಸ್ಥರು!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿ ಇಂದಿಗೆ 11 ದಿನಗಳು ಕಳೆದಿವೆ. ಕಂಠೀರವ ಸ್ಟುಡಿಯೋದಲ್ಲಿ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ಎರಡು ಬಸ್‌ಗಳಲ್ಲಿ ಸಂಬಂಧಿಕರು ಆಗಮಿಸಿದ್ದಾರೆ. ಪುನೀತ್ ಪತ್ನಿ ಅಶ್ವಿನಿ, ಪುತ್ರಿ ಧೃತಿ ಮತ್ತು ವಂದಿತಾ ಕಾರಿನಲ್ಲಿ ಆಗಮಿಸಿದ್ದಾರೆ. ಪೂಜೆಯಲ್ಲಿ ವಿವಿಧ ಖಾದ್ಯಗಳನ್ನು ಇಡಲಾಗಿತ್ತು. ಶಿವರಾಜ್‌ಕುಮಾರ್ ಹಿರಿಯ ಪುತ್ರಿ ನಿರುಪಮಾ ಚಿಕ್ಕಪ್ಪನ ಫೋಟೋ ನೋಡಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಭಾವುಕಾರ ಪುನೀತ್ ಪತ್ನಿ ಪೂಜೆ ಮುಗಿಸಿ ಮನೆಯಲ್ಲಿ ನಡೆಯುತ್ತಿರುವ ಪೂಜೆಯಲ್ಲಿ ಭಾಗಿಯಾಗಿದ್ದಾರೆ. 

Share this Video
  • FB
  • Linkdin
  • Whatsapp

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna News 

Related Video