ನರ್ತಕಿ ಚಿತ್ರಮಂದಿರದಲ್ಲಿ 'ಅಂದೊಂದಿತ್ತು ಕಾಲ' ಸಿನಿಮಾ ಶೂಟಿಂಗ್!
ನಿರ್ದೇಶಕ ಕೀರ್ತಿ ಹಾಗೂ ನಟ ವಿನಯ್ ರಾಜ್‌ಕುಮಾರ್ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಸಿನಿಮಾ 'ಅಂದೊಂದಿತ್ತು ಕಾಲ' ಕೊನೆ ಹಂತದ ಚಿತ್ರೀಕರಣವನ್ನು ಬೆಂಗಳೂರಿನ ನರ್ತಕಿ ಚಿತ್ರಮಂದಿರದಲ್ಲಿ ನಡೆಯುತ್ತಿದೆ. 199ರಿಂದ 2006ವರೆಗಿನ ಕಾಲಘಟ್ಟದಲ್ಲಿ ನಡೆಯುವ ಪಯಣದ ಹೆಜ್ಜೆ ಗುರುತುಗಳು ಈ ಚಿತ್ರದಲ್ಲಿವೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment