ಚಲನಚಿತ್ರ ಪೋಷಕರ ಸಂಘದ ಗಲಾಟೆ: ತಮ್ಮ ವಿರುದ್ಧದ ಆರೋಪಕ್ಕೆ ಡಿಂಗ್ರಿ ನಾಗರಾಜ್ ಹೇಳುತ್ತಿರುವುದೇನು?

ಕನ್ನಡ ಚಲನಚಿತ್ರ ಪೋಷಕರ ಸಂಘದ ಗಲಾಟೆ ಬೀದಿಗೆ ಬಂದಿದ್ದು, ಹಿರಿಯ ನಟರು ಸಂಘದ ಹಣವನ್ನು ದುರುಪಯೋಗ ಪಡೆಸಿಕೊಳ್ಳುತ್ತಿದ್ದಾರೆ ಹಾಗೂ ಮಹಿಳಾ ಕಲಾವಿದರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಆದರೆ ಈ ಆರೋಪಕ್ಕೆ ಡಿಂಗ್ರಿ ನಾಗರಾಜ್ ಸ್ಪಷ್ಟನೆ ನೀಡಿದ್ದಾರೆ

Share this Video
  • FB
  • Linkdin
  • Whatsapp

ಕನ್ನಡ ಚಲನಚಿತ್ರ ಪೋಷಕರ ಸಂಘದ ಗಲಾಟೆ ಬೀದಿಗೆ ಬಂದಿದ್ದು, ಹಿರಿಯ ನಟರು ಸಂಘದ ಹಣವನ್ನು ದುರುಪಯೋಗ ಪಡೆಸಿಕೊಳ್ಳುತ್ತಿದ್ದಾರೆ ಹಾಗೂ ಮಹಿಳಾ ಕಲಾವಿದರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಆದರೆ ಈ ಆರೋಪಕ್ಕೆ ಡಿಂಗ್ರಿ ನಾಗರಾಜ್ ಸ್ಪಷ್ಟನೆ ನೀಡಿದ್ದಾರೆ. ಎರಡು ತಿಂಗಳ ಹಿಂದೆ ಅಮಾನತು ಮಾಡಿದ ಕಾರಣಕ್ಕೆ ತನ್ನ ಮೇಲೆ ಇಲ್ಲ ಸಲ್ಲದ ಆರೋಪವನ್ನು ಹೊರಿಸುತ್ತಿದ್ದಾರೆ. ಆದರೆ ನಮ್ಮ ಸಂಘದಲ್ಲಿ ನೂರೈವತ್ತಕ್ಕೂ ಹೆಚ್ಚು ಮಹಿಳಾ ಕಲಾವಿದರಿದ್ದಾರೆ ಅವರ ಬಳಿ ನನ್ನ ಬಗೆಗ ಕೇಳಿ ಎಂದು ಡಿಂಗ್ರಿ ನಾಗರಾಜ್ ಹೇಳಿದ್ದಾರೆ. ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿ ಸ್ಪಷ್ಟನೆ ನೀಡಿದ್ದು, ಅದರ ಸಂಪೂರ್ಣ ಡಿಟೇಲ್ಸ್ ಈ ವಿಡಿಯೋದಲ್ಲಿದೆ. ವೀಕ್ಷಿಸಿ.

Related Video