ತೆಲುಗು ಭಾಷೆಗೆ 'ದಿಯಾ' ಸಿನಿಮಾ ಡಬ್; ಅದ್ಧೂರಿ ರಿಲೀಸ್‌ಗೆ ತಯಾರಿ ಶುರು!

ಕಳೆದ ವರ್ಷ ಲಾಕ್‌ಡೌನ್‌ನಲ್ಲಿ ಕನ್ನಡ ಸಿನಿ ಪ್ರೇಮಿಗಳ ಗಮನ ಸೆಳೆದ ಸಿನಿಮಾ 'ದಿಯಾ'.  ಈ ಚಿತ್ರವನ್ನು ತೆಲುಗು ಭಾಷೆಗೆ ಡಬ್ ಮಾಡಲಾಗುತ್ತಿದೆ. ಅಲ್ಲದೆ ಅದ್ಧೂರಿಯಾಗಿ ಪ್ರಿ-ರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆ ಸೃಷ್ಟಿಸಿದ ಹಾಗೆ ತೆಲುಗು ಚಿತ್ರರಂಗದಲ್ಲೂ ಹಿಸ್ಟರಿ ಕ್ರಿಯೇಟ್ ಮಾಡುವುದರಲ್ಲಿ ಅನುಮಾನವಿಲ್ಲ. 

First Published Aug 17, 2021, 1:11 PM IST | Last Updated Aug 17, 2021, 1:11 PM IST

ಕಳೆದ ವರ್ಷ ಲಾಕ್‌ಡೌನ್‌ನಲ್ಲಿ ಕನ್ನಡ ಸಿನಿ ಪ್ರೇಮಿಗಳ ಗಮನ ಸೆಳೆದ ಸಿನಿಮಾ 'ದಿಯಾ'.  ಈ ಚಿತ್ರವನ್ನು ತೆಲುಗು ಭಾಷೆಗೆ ಡಬ್ ಮಾಡಲಾಗುತ್ತಿದೆ. ಅಲ್ಲದೆ ಅದ್ಧೂರಿಯಾಗಿ ಪ್ರಿ-ರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆ ಸೃಷ್ಟಿಸಿದ ಹಾಗೆ ತೆಲುಗು ಚಿತ್ರರಂಗದಲ್ಲೂ ಹಿಸ್ಟರಿ ಕ್ರಿಯೇಟ್ ಮಾಡುವುದರಲ್ಲಿ ಅನುಮಾನವಿಲ್ಲ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment