ಬಿಡುಗಡೆ ದಿನಾಂಕ ಮುಂದೂಡಿದ ದುನಿಯಾ ವಿಜಯ್ ಸಲಗ ತಂಡ!
ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಬಿಗ್ ಬಜೆಟ್ ಸಿನಿಮಾಗಳ ಬಿಡುಗಡೆ ದಿನಾಂಕದಲ್ಲಿ ಬದಲಾವಣೆಯಾಗುತ್ತಿದೆ. ಇದೇ ಏಪ್ರಿಲ್ 14ರಂದು ದುನಿಯ್ ವಿಜಯ್ ನಿರ್ದೇಶನದ ಸಲಗ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೀಗ ಮುಂದೂಡಲಾಗಿದೆ. ಸಿನಿಮಾ ಹಾಡುಗಳನ್ನು ರಿಲೀಸ್ ಮಾಡುವ ಮೂಲಕ ಅಭಿಮಾನಿಗಳ ನಿರಾಸೆಗೆ ತಂಡ ಬ್ರೇಕ್ ಹಾಕಬೇಕಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment