ಅಪ್ಪುಗೆ ಅವಮಾನ ಮಾಡಿದ್ರಾ ರಕ್ಷಿತಾ, ಪ್ರೇಮ್, ರಚಿತಾ, ಅಕುಲ್?

 'ಏಕ್ ಲವ್ ಯಾ' ಚಿತ್ರದ ಹಾಡು ಬಿಡುಗಡೆ ವೇಳೆ ಪುನೀತ್ ರಾಜ್‌ಕುಮಾರ್ ಫೋಟೋಗೆ ನಮನ ಸಲ್ಲಿಸಲಾಯ್ತು. ನಟಿ ರಕ್ಷಿತಾ ಪ್ರೇಮ್ ಸಹೋದರ ರಾಣಾ ಹೀರೋ ಆಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಸಂಜೆ ಈ ಚಿತ್ರದ ಒಂದು ಹಾಡನ್ನು ಬಿಡುಗಡೆ ಮಾಡಲಾಯಿತು.  ಕಾರ್ಯಕ್ರಮದಲ್ಲಿ ಶಾಂಪೇನ್ ಓಪನ್ ಮಾಡಿ ಸಂಭ್ರಮಿಸಿರುವುದು ಈಗ ವಿವಾದಕ್ಕೆ ಕಾರಣ ಆಗಿದೆ. ಅಪ್ಪುಗೆ ಶ್ರದ್ಧಾಂಜಲಿ ಸಲ್ಲಿಸೋಕೆ ಹೋಗಿ ಬೇರೇನೋ ಆಗಿದ್ದಕ್ಕೆ ಚಿತ್ರ ತಂಡ ಪಶ್ಚಾತ್ತಾಪ ಪಡುತ್ತಿದೆ.

Share this Video
  • FB
  • Linkdin
  • Whatsapp

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video