'ಓಂ' ಚಿತ್ರಕ್ಕೆ 25ರ ಸಂಭ್ರಮ; ಶಿವಣ್ಣ- ಉಪ್ಪಿ ಮಾತುಕತೆ!

1995ರ  ಮೇ 19ರಂದು ಕನ್ನಡ ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿಸಿದ ಸಿನಿಮಾ ತೆರೆಕಂಡ ದಿನ. ರಿಯಲ್‌ ಸ್ಟಾರ್ ಉಪೇಂದ್ರ ನಿರ್ದೇಶನದ, ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್ ಅಭಿನಯದ 'ಓಂ'  ಸ್ಯಾಂಡಲ್‌ವುಡ್‌ ಸೂಪರ್‌ ಹಿಟ್‌ ಚಿತ್ರ.

First Published May 17, 2020, 5:03 PM IST | Last Updated May 17, 2020, 5:03 PM IST

1995ರ  ಮೇ 19ರಂದು ಕನ್ನಡ ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿಸಿದ ಸಿನಿಮಾ ತೆರೆಕಂಡ ದಿನ. ರಿಯಲ್‌ ಸ್ಟಾರ್ ಉಪೇಂದ್ರ ನಿರ್ದೇಶನದ, ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್ ಅಭಿನಯದ 'ಓಂ'  ಸ್ಯಾಂಡಲ್‌ವುಡ್‌ ಸೂಪರ್‌ ಹಿಟ್‌ ಚಿತ್ರ. ಈಗಲೂ ಸಿನಿಮಾ ತರೆಕಂಡರೆ ನೋಡಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಲ್ಲುತ್ತಾರೆ.ಈಗ ಈ  ಚಿತ್ರ ತೆರೆ ಕಂಡು ಬರೋಬ್ಬರಿ 25 ವರ್ಷಗಳಾಗಿದೆ. 

ಮೇ 19ರಂದು ಓಂ ಚಿತ್ರದ 25 ವರ್ಷದ ಸಂಭ್ರಮಾಚರಣೆ!

ಲಾಕ್‌ಡೌನ್‌ನಿಂದ ಸಂಭ್ರಮಾಚರಣೆ ಮಾಡಲು ಸಾಧ್ಯವಾಗದ ಕಾರಣ ಸೋಷಿಯಲ್‌ ಮೀಡಿಯಾದಲ್ಲಿ ಸೆಲೆಬ್ರೇಟ್‌ ಮಾಡುತ್ತಿದ್ದಾರೆ. ನೋಡಿ ಹೇಗಿದೆ....

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

Video Top Stories