Asianet Suvarna News Asianet Suvarna News

50% ಸೀಟು ಕೊಟ್ರೆ ಸಿನಿಮಾ ಬಿಡುಗಡೆ ಮಾಡಲ್ಲ; ತಲೆ ಕೆಡಿಸಿಕೊಂಡ ಪ್ರೊಡ್ಯೂಸರ್ಸ್!

ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ಹೆಚ್ಚಾಗುತ್ತಿದ್ದಂತೆ, ಸರ್ಕಾರ ಹೊಸ ಆದೇಶ ಹೊರಡಿಸಿತ್ತು. ಜಿಮ್ ಹಾಗೂ ಸ್ವಿಮ್ಮಿಂಗ್ ಪೂಲ್ ಕ್ಲೋಸ್ ಆಗಿವೆ. ಆದರೆ ಚಿತ್ರಮಂದಿರಗಳಲ್ಲಿ ಶೇ.50 ಸೀಟು ಮಾತ್ರ ಭರ್ತಿ ಮಾಡಬೇಕೆಂದು ಸರಕಾರ ಆದೇಶಿಸಿದೆ. ಈಗಷ್ಟೇ ಸಿನಿ ಪ್ರೇಕ್ಷಕರ ಸಂಖ್ಯೆ ಹೆಚ್ಚಾಗುತ್ತಿದೆ. ಅಷ್ಟರಲ್ಲಿಯೇ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದಿಂದ ಬಿಡುಗಡೆಗೆ ಸಿದ್ಧವಾಗಿದೆ ಸಿನಿಮಾಗಳ ಬಗ್ಗೆ ನಿರ್ಮಾಪಕರು ಚಿಂತಿಸುವಂತೆ ಮಾಡಿದೆ. 
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories