ಕುರುಡನಾಗಿ ಗಣೇಶ: 1 ಮಿಲಿಯನ್ ವೀಕ್ಷಣೆ ಪಡೆದ 'ಸಖತ್' ಟೀಸರ್!
ಗೋಲ್ಡನ್ ಸ್ಟಾರ್ ಗಣೇಶ್ (Ganesh) ನಟನೆಯ, ಸಿಂಪಲ್ ಸುನಿ ನಿರ್ದೇಶನದ ಸಖತ್ (Sakkat) ಸಿನಿಮಾದ ಟೀಸರ್ ಬಿಡುಗಡೆಯಾಗಿ 1 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ. ಚಿತ್ರದಲ್ಲಿ ನಿಶ್ವಿಕಾ ನಾಯ್ಡು (Nishvika Naidu) ಹಳ್ಳಿ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಇಡೀ ತಂಡ ಬಿಡುಗಡೆಗೆ ಪ್ಲಾನ್ ಮಾಡುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment