'ವಿಲನ್' ಕಾಂಬಿನೇಷ್ ಈಸ್ ಬ್ಯಾಕ್; ಕಿಚ್ಚ ಸುದೀಪ್ - ಜೋಗಿ ಪ್ರೇಮ್!
ಸ್ಯಾಂಡಲ್‌ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಅನೂಪ್ ಭಂಡಾರಿ ನಿರ್ದೇಶನದ 'ಫ್ಯಾಂಟಮ್' ಚಿತ್ರದಲ್ಲಿ ಬ್ಯುಸಿಯಾಗಿದ್ದರು. ಲಾಕ್‌ಡೌನ್ ಆದ ಕಾರಣ ಶೂಟಿಂಗ್ ಸ್ಥಗಿತಗೊಂಡಿತ್ತು.
ಸ್ಯಾಂಡಲ್‌ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಅನೂಪ್ ಭಂಡಾರಿ ನಿರ್ದೇಶನದ 'ಫ್ಯಾಂಟಮ್' ಚಿತ್ರದಲ್ಲಿ ಬ್ಯುಸಿಯಾಗಿದ್ದರು. ಲಾಕ್‌ಡೌನ್ ಆದ ಕಾರಣ ಶೂಟಿಂಗ್ ಸ್ಥಗಿತಗೊಂಡಿತ್ತು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ವಿದೇಶಿ ಕನ್ನಡಿಗರ ಜತೆ ಕಿಚ್ಚ ಸುದೀಪ್ ಮಾತು-ಕಥೆ!
ಆದರೆ ಈ ಟೈಂನಲ್ಲಿ ಕಿಚ್ಚನ ಮತ್ತೊಂದು ಸಿನಿಮಾ ಸಿಕ್ಕಾಪಟ್ಟೆ ಸುದ್ದಿಯಾಗುತ್ತಿದೆ. ಸ್ಟಾರ್ ಡೈರೆಕ್ಟರ್ ಕಿಚ್ಚನಿಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಎಂದು ಕೇಳಿ ಬರುತ್ತಿದೆ.....
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainmet