Asianet Suvarna News Asianet Suvarna News

ಹೇಗಿದ್ದಾನೆ ಕೆಜಿಎಫ್‌ ಚಿತ್ರದ ಅಧೀರಾ?

ನಟ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಚಿತ್ರದ ಹೊಸ ಪೋಸ್ಟರ್‌ವೊಂದು ರಿವೀಲ್ ಆಗಿದೆ.  ಚಿತ್ರದಲ್ಲಿ ಅಧೀರನ ಪಾತ್ರದಲ್ಲಿ ಮಿಂಚಿರುವ ಬಾಲಿವುಡ್‌ ನಟ ಸಂಜಯ್ ದತ್ ಅವರ ಪಾತ್ರದ ಬಗ್ಗೆ ಗುಟ್ಟು ಬಿಟ್ಟುಕೊಡುವ ನಿಟ್ಟಿನಲ್ಲಿ ಈ ಲುಕ್‌ ಬಿಡುಗಡೆ ಮಾಡಿದ್ದಾರೆ ಎನ್ನಲಾಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment

Video Top Stories