Asianet Suvarna News Asianet Suvarna News

ಇಲ್ನೋಡಿ ರಾಕಿಂಗ್ ಸ್ಟಾರ್ ಯಶ್ ಏರ್ಪೋರ್ಟ್ ಲುಕ್!

Sep 28, 2021, 4:53 PM IST

ಕೆಜಿಎಫ್ ಕಿಂಗ್ ಯಶ್ ಸ್ಯಾಂಡಲ್‌ವುಡ್‌ನಲ್ಲಿ ಮಾತ್ರವಲ್ಲ, ಇಡೀ ಭಾರತೀಯ ಚಿತ್ರರಂಗ ಮೆಚ್ಚಿರುವ ನಟ. ಕೆಲವು ದಿನಗಳ ಹಿಂದೆ ಯಶ್ ಮುಂಬೈ ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಯಶ್ ಹಾವ ಭಾವ ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. ಯಶ್ ಜೊತೆ ಸೆಲ್ಫೀ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿ ಬಿದ್ದಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment