ದ್ವಿತಿಯ ಪಿಯುಸಿಯಲ್ಲಿ 94 ಅಂಕ ಪಡೆದ ಹುಡುಗಿಗೆ ಕಿಚ್ಚ ನೆರವು!

ನಟ ಕಿಚ್ಚ ಸುದೀಪ್‌ ಇತ್ತೀಚಿನ ದಿನಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ತಮ್ಮನ್ನು ಹೆಚ್ಚೆಚ್ಚು ತೊಡಿಗಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಮೂರ್ನಾಲ್ಕು ತಿಂಗಳಿಂದ ತಮ್ಮ ಚಾರಿಟಿ ಟ್ರಸ್ಟ್‌ನಿಂದ ಅನೇಕರಿಗೆ ಸಹಾಯ ಮಾಡಿದ್ದಾರೆ. ಇತ್ತೀಚಿಗೆ ವಿದ್ಯಾರ್ಥಿನಿಯೊಬ್ಬಳ ವಿದ್ಯಾಭ್ಯಾಸಕ್ಕೆ ಸಹಾಯ ಹಸ್ತ ಚಾಚಿದ್ದಾರೆ. 2019-2020 ಸಾಲಿನ ದ್ವಿತೀಯ ಪಿಯುಸಿ ಸಾಲಿನಲ್ಲಿ ಶೇ.94 ಅಂಕ ಪಡೆದ ಗೀತಾ ಎಂಬ ವಿದ್ಯಾರ್ಥಿನಿಗೆ ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ಹಣ ಸಹಾಯ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ನಟ ಕಿಚ್ಚ ಸುದೀಪ್‌ ಇತ್ತೀಚಿನ ದಿನಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ತಮ್ಮನ್ನು ಹೆಚ್ಚೆಚ್ಚು ತೊಡಿಗಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಮೂರ್ನಾಲ್ಕು ತಿಂಗಳಿಂದ ತಮ್ಮ ಚಾರಿಟಿ ಟ್ರಸ್ಟ್‌ನಿಂದ ಅನೇಕರಿಗೆ ಸಹಾಯ ಮಾಡಿದ್ದಾರೆ. ಇತ್ತೀಚಿಗೆ ವಿದ್ಯಾರ್ಥಿನಿಯೊಬ್ಬಳ ವಿದ್ಯಾಭ್ಯಾಸಕ್ಕೆ ಸಹಾಯ ಹಸ್ತ ಚಾಚಿದ್ದಾರೆ. 2019-2020 ಸಾಲಿನ ದ್ವಿತೀಯ ಪಿಯುಸಿ ಸಾಲಿನಲ್ಲಿ ಶೇ.94 ಅಂಕ ಪಡೆದ ಗೀತಾ ಎಂಬ ವಿದ್ಯಾರ್ಥಿನಿಗೆ ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ಹಣ ಸಹಾಯ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

Related Video