Sudeep ನಟನೆಯ 'ಕೋಟಿಗೊಬ್ಬ 3' ಸಿನಿಮಾ ತೆಲುಗು ಭಾಷೆಯಲ್ಲಿ ರಿಲೀಸ್!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ 3 ಸಿನಿಮಾ ಫೆಬ್ರವರಿ 4ರಂದು ತೆಲುಗು ಭಾಷೆಯಲ್ಲಿ ಬಿಡುಗಡೆ ಆಗಲಿದೆ. ತೆಲಂಗಾಣ ಮತ್ತು ಆಂಧ್ರ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರಮಂದಿರಗಳನ್ನು ಪಡೆದುಕೊಂಡಿದೆ. ಆರಂಭದಿಂದಲೈ ಇದು ಪ್ಯಾನ್‌ ಇಂಡಿಯಾ ಸಿನಿಮಾ ಎಂದು ನಿರ್ದೇಶಕರು ಹೇಳಿದ್ದರು ಆದರೆ ಕೊರೋನಾ ಕಾಟದಿಂದ ಒಂದೇ ಭಾಷೆಯಲ್ಲಿ ರಿಲೀಸ್ ಮಾಡಿದ್ದಾರೆ ಎನ್ನಲಾಗಿದೆ.
 
Share this Video
  • FB
  • Linkdin
  • Whatsapp

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ 3 ಸಿನಿಮಾ ಫೆಬ್ರವರಿ 4ರಂದು ತೆಲುಗು ಭಾಷೆಯಲ್ಲಿ ಬಿಡುಗಡೆ ಆಗಲಿದೆ. ತೆಲಂಗಾಣ ಮತ್ತು ಆಂಧ್ರ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರಮಂದಿರಗಳನ್ನು ಪಡೆದುಕೊಂಡಿದೆ. ಆರಂಭದಿಂದಲೈ ಇದು ಪ್ಯಾನ್‌ ಇಂಡಿಯಾ ಸಿನಿಮಾ ಎಂದು ನಿರ್ದೇಶಕರು ಹೇಳಿದ್ದರು ಆದರೆ ಕೊರೋನಾ ಕಾಟದಿಂದ ಒಂದೇ ಭಾಷೆಯಲ್ಲಿ ರಿಲೀಸ್ ಮಾಡಿದ್ದಾರೆ ಎನ್ನಲಾಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video