ಕಿಚ್ಚ ಸುದೀಪ್‌ ಮತ್ತು ಪವನ್ ಕಲ್ಯಾಣ ಫೋಟೋ ವೈರಲ್ ಮಾಡಿದ

ಸ್ಯಾಂಡಲ್‌ವುಡ್‌ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಹೈದರಾಬಾದ್‌ನಲ್ಲಿ ಫ್ಯಾಂಟಮ್‌ ಚಿತ್ರೀಕರಣ ಮಾಡುತ್ತಿದ್ದಾರೆ. ಚಿತ್ರೀಕರಣದ ವೇಳೆ ಸಮಯ ಬಿಡುವು ಮಾಡಿಕೊಂಡು, ಪವನ್ ಕಲ್ಯಾಣರನ್ನು ಭೇಟಿ ಮಾಡಿದ್ದಾರೆ. ಇಬ್ಬರು ಸ್ಟಾರ್ ನಟರಿಗೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ. ಇಬ್ಬರನ್ನು ಒಟ್ಟಾಗಿ ನೋಡಿ ಥ್ರಿಲ್ ಆದವರು ಈ ಫೋಟೋವನ್ನು ವೈರಲ್ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಹೈದರಾಬಾದ್‌ನಲ್ಲಿ ಫ್ಯಾಂಟಮ್‌ ಚಿತ್ರೀಕರಣ ಮಾಡುತ್ತಿದ್ದಾರೆ. ಚಿತ್ರೀಕರಣದ ವೇಳೆ ಸಮಯ ಬಿಡುವು ಮಾಡಿಕೊಂಡು, ಪವನ್ ಕಲ್ಯಾಣರನ್ನು ಭೇಟಿ ಮಾಡಿದ್ದಾರೆ. ಇಬ್ಬರು ಸ್ಟಾರ್ ನಟರಿಗೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ. ಇಬ್ಬರನ್ನು ಒಟ್ಟಾಗಿ ನೋಡಿ ಥ್ರಿಲ್ ಆದವರು ಈ ಫೋಟೋವನ್ನು ವೈರಲ್ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

Related Video