Asianet Suvarna News Asianet Suvarna News

ಟ್ರೆಡಿಷನಲ್ ಲುಕ್‌ನಲ್ಲಿ ರೀಲ್ಸ್‌ ಮಾಡಿರುವ ಕೃಷಿ ತಾಪಂಡ; ವಿಡಿಯೋ ವೈರಲ್!

ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಮಿಂಚಿದ ನಂತರ ಅನೇಕ ಕನ್ನಡ ಸಿನಿಮಾಗಳಲ್ಲಿ ಮಿಂಚಿರುವ ನಟಿ ಕೃಷಿ ತಾಪಂಡ ಇನ್‌ಸ್ಟಾಗ್ರಾಂನಲ್ಲಿ ಟ್ರೆಡಿಷನಲ್‌ ಡ್ರೆಸ್‌ಗಳನ್ನು ಧರಿಸಿ ಇನ್‌ಸ್ಟಾಗ್ರಾಂ ರೀಲ್ಸ್‌ ಮಾಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಟ್ರೆಂಡ್ ಆಗುತ್ತಿರುವ ಹಾಡುಗಳಿಗೆ ಡ್ಯಾನ್ಸ್‌ ಮಾಡಿದ್ದಾರೆ.
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment