ಕಿತ್ತಾಟದ ಮಧ್ಯೆಯೂ ಹೊರ ಬಂತು Love You Racchu ಸಾಂಗ್!

ನಟಿ ರಚಿತಾ ರಾಮ್ (Rachita Ram) ಮತ್ತು ಅಜಯ್ ರಾವ್‌ (Ajai Rao) ಜೋಡಿಯಾಗಿ ನಟಿಸಿರುವ ಲವ್ ಯು ರಚ್ಚು (Love You Racchu) ಸಿನಿಮಾದ ಸ್ಪೆಷಲ್ ಹಾಡು ರಿಲೀಸ್ ಆಗಿದೆ. ಸಖತ್ ರೊಮ್ಯಾಂಟಿಕ್ (Romantic) ಆಗಿ ಕಾಣಿಸಿಕೊಂಡಿರುವ ರಚಿತಾ ರಾಮ್‌ಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಕಾಂಟ್ರೋವರ್ಸಿ, ಕಿತ್ತಾಟದ ನಡುವೆಯೂ ಸಿನಿಮಾ ತಂಡ ಪ್ರಚಾರದಲ್ಲಿ ಬ್ಯುಸಿಯಾಗಿದೆ. ಅಷ್ಟೇ ಅಲ್ಲದೆ ರಚಿತಾ ರಾಮ್ ಚಿತ್ರತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾ

Share this Video
  • FB
  • Linkdin
  • Whatsapp

ನಟಿ ರಚಿತಾ ರಾಮ್ (Rachita Ram) ಮತ್ತು ಅಜಯ್ ರಾವ್‌ (Ajai Rao) ಜೋಡಿಯಾಗಿ ನಟಿಸಿರುವ ಲವ್ ಯು ರಚ್ಚು (Love You Racchu) ಸಿನಿಮಾದ ಸ್ಪೆಷಲ್ ಹಾಡು ರಿಲೀಸ್ ಆಗಿದೆ. ಸಖತ್ ರೊಮ್ಯಾಂಟಿಕ್ (Romantic) ಆಗಿ ಕಾಣಿಸಿಕೊಂಡಿರುವ ರಚಿತಾ ರಾಮ್‌ಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಕಾಂಟ್ರೋವರ್ಸಿ, ಕಿತ್ತಾಟದ ನಡುವೆಯೂ ಸಿನಿಮಾ ತಂಡ ಪ್ರಚಾರದಲ್ಲಿ ಬ್ಯುಸಿಯಾಗಿದೆ. ಅಷ್ಟೇ ಅಲ್ಲದೆ ರಚಿತಾ ರಾಮ್ ಚಿತ್ರತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video