ನಾನು ನನ್ನ ಹೆಂಡ್ತೀರು; ತಂದೆ ಹಾಡಿಗೆ ಹೆಜ್ಜೆ ಹಾಕಿದ ಮನೋರಂಜನ್ ರವಿಚಂದ್ರನ್!
ಕ್ರೇಜಿ ಸ್ಟಾರ್ ರವಿಚಂದ್ರನ್ (Ravichandran) ಹಿರಿಯ ಪುತ್ರ ಮನೋರಂಜನ್ (Manoranjan) ನಟಿಸಿರುವ ಪ್ರಾರಂಭ ಸಿನಿಮಾ ಮೇ 13ರಂದು ಬಿಡುಗಡೆಗೆ ಸಜ್ಜಾಗಿದೆ. ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ನಾಯಕ ತಂದೆ ಹಾಡಿಗೆ ಇನ್‌ಸ್ಟಾಗ್ರಾಂ ರೀಲ್ಸ್ ಮಾಡಿದ್ದಾರೆ. ನಾನು ನನ್ನ ಹೆಂಡ್ತೀರು ಚಿತ್ರದ ಹಾಡು ಇದಾಗಿದ್ದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment