Asianet Suvarna News Asianet Suvarna News

ನಟಿ ಮಾನ್ಯಾ ಡ್ಯಾನ್ಸ್‌ ವಿಡಿಯೋ ವೈರಲ್; ಕಮ್‌ಬ್ಯಾಕ್‌ ಪ್ರಶ್ನಿಸಿದ ನೆಟ್ಟಿಗರು!

ವರ್ಷ ಮತ್ತು ಶಾಸ್ತ್ರಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಟಿ ಮಾನ್ಯಾ ವೈವಾಹಿಕ ಬದುಕಿಗೆ ಕಾಲಿಟ್ಟ ನಂತರ ಕುಟುಂಬಸ್ಥರ ಜೊತೆ ವಿದೇಶದಲ್ಲಿ ನೆಲೆಸಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಆಕ್ಟೀವ್ ಆಗಿರುವ ಮಾನ್ಯಾ ಡ್ಯಾನ್ಸ್‌ ಮತ್ತು ಮಗಳ ಜೊತೆ ಮಾಡಿರುವ ಇನ್‌ಸ್ಟಾಗ್ರಾಂ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ನೀವು ಸಿನಿಮಾ ರಂಗಕ್ಕೆ ಮತ್ತೆ ಎಂಟ್ರಿ ಕೊಡಬೇಕು ಎಂದು ಫಾಲೋವರ್ಸ್ ಕಾಮೆಂಟ್ ಮಾಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment