ಪುಟ್ಟ ಕಂದಮ್ಮನ ನಿರೀಕ್ಷೆಯಲ್ಲಿ ಮೇಘನಾ ರಾಜ್; ಸುಳ್ಳು ಸುದ್ದಿ ಬೇಡ ಪ್ಲೀಸ್

ಸ್ಯಾಂಡಲ್‌ವುಡ್‌ ಕ್ಯೂಟ್‌ ಕಪಲ್ ಆಗಿದ್ದ ಮೇಘನಾ ರಾಜ್‌ ಹಾಗೂ ದಿವಂಗತ ನಟ ಚಿರಂಜೀವಿ ಸರ್ಜಾ ಕುಟುಂಬಕ್ಕೆ ಶೀಘ್ರದಲ್ಲಿ ಪುಟ್ಟ ಕಂದಮ್ಮನನ್ನು ಬರ ಮಾಡಿಕೊಳ್ಳಲಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಕೆಲವರು ಈಗಾಗಲೇ ಮಗುವಾಗಿದೆ ಎಂದು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಹೀಗೆ ಮಾಡಿದರೆ ನಿಮಗೆ ಯಾವ ಲಾಭವೂ ಇಲ್ಲ, ದಯವಿಟ್ಟು ಹೀಗೆ ಮಾಡಬೇಡಿ ಎಂದು ಮೇಘನಾ ರಾಜ್‌ ಮನವಿ ಮಾಡಿಕೊಂಡಿದ್ದಾರೆ.

First Published Sep 28, 2020, 4:30 PM IST | Last Updated Sep 28, 2020, 4:30 PM IST

ಸ್ಯಾಂಡಲ್‌ವುಡ್‌ ಕ್ಯೂಟ್‌ ಕಪಲ್ ಆಗಿದ್ದ ಮೇಘನಾ ರಾಜ್‌ ಹಾಗೂ ದಿವಂಗತ ನಟ ಚಿರಂಜೀವಿ ಸರ್ಜಾ ಕುಟುಂಬಕ್ಕೆ ಶೀಘ್ರದಲ್ಲಿ ಪುಟ್ಟ ಕಂದಮ್ಮನನ್ನು ಬರ ಮಾಡಿಕೊಳ್ಳಲಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಕೆಲವರು ಈಗಾಗಲೇ ಮಗುವಾಗಿದೆ ಎಂದು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಹೀಗೆ ಮಾಡಿದರೆ ನಿಮಗೆ ಯಾವ ಲಾಭವೂ ಇಲ್ಲ, ದಯವಿಟ್ಟು ಹೀಗೆ ಮಾಡಬೇಡಿ ಎಂದು ಮೇಘನಾ ರಾಜ್‌ ಮನವಿ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment