Asianet Suvarna News Asianet Suvarna News

’ಕೊನೆಗೂ ಈ ಕಿಟಕಿಯನ್ನು ನಮ್ಮನೆ ಹೆಬ್ಬಾಗಿಲು ಮಾಡ್ಬಿಟ್ಟೆ’! ರಿಷಬ್ ಶೆಟ್ಟಿ ಪಂಚ್!

ರಿಷಬ್ ಶೆಟ್ಟಿ- ಹರಿಪ್ರಿಯಾ ನಟನೆಯ ಬೆಲ್ ಬಾಟಂ ಚಿತ್ರ ಭರ್ಜರಿ ಯಶಸ್ಸಿನೊಂದಿಗೆ ಮುನ್ನುಗ್ಗುತ್ತಿದೆ. 80 ರ ದಶಕಕ್ಕೆ ಹೋಗಿ ವಿಭಿನ್ನ ರೀತಿಯಲ್ಲಿ ಸಿನಿಮಾ ಮಾಡಲಾಗಿದೆ. ಇದನ್ನು ಪ್ರೇಕ್ಷಕರು ಇಷ್ಟಪಟ್ಟಿದ್ದಾರೆ. ಚಿತ್ರತಂಡ ಸಿಕ್ಕಾಪಟ್ಟೆ ಖಷಿಯಲ್ಲಿದೆ. ಚಿತ್ರದ ಯಶಸ್ಸನ್ನು ಸುವರ್ಣ ನ್ಯೂಸ್ ಜೊತೆ ಹಂಚಿಕೊಂಡಿದ್ದು ಹೀಗೆ. 

ರಿಷಬ್ ಶೆಟ್ಟಿ- ಹರಿಪ್ರಿಯಾ ನಟನೆಯ ಬೆಲ್ ಬಾಟಂ ಚಿತ್ರ ಭರ್ಜರಿ ಯಶಸ್ಸಿನೊಂದಿಗೆ ಮುನ್ನುಗ್ಗುತ್ತಿದೆ. 80 ರ ದಶಕಕ್ಕೆ ಹೋಗಿ ವಿಭಿನ್ನ ರೀತಿಯಲ್ಲಿ ಸಿನಿಮಾ ಮಾಡಲಾಗಿದೆ. ಇದನ್ನು ಪ್ರೇಕ್ಷಕರು ಇಷ್ಟಪಟ್ಟಿದ್ದಾರೆ. ಚಿತ್ರತಂಡ ಸಿಕ್ಕಾಪಟ್ಟೆ ಖುಷಿಯಲ್ಲಿದೆ. ಚಿತ್ರದ ಯಶಸ್ಸನ್ನು ಸುವರ್ಣ ನ್ಯೂಸ್ ಜೊತೆ ಹಂಚಿಕೊಂಡಿದ್ದು ಹೀಗೆ. 

Video Top Stories