Asianet Suvarna News Asianet Suvarna News

ನಿಖಿಲ್‌ ಕುಮಾರಸ್ವಾಮಿ ಬಗ್ಗೆ ಮುನಿರತ್ನ ಹೇಳಿದ ಮಾತು ಕೇಳಿ!

ಉಪಚುನಾವಣೆಯಲ್ಲಿ ಜಯ ಗಳಿಸಿದ ನಂತರ ಮುನಿರತ್ನ ಅವರು ನಟ ನಿಖಿಲ್ ಕುಮಾರಸ್ವಾಮಿಗೆ ಬಗ್ಗೆ ಮಾತನಾಡಿದ್ದಾರೆ. ಪ್ರಚಾರದ ವೇಳೆ ನನಗೂ ಮುನಿರತ್ನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದ ನಿಖಿಲ್‌ಗೆ ಈ ಮೂಲಕ ಉತ್ತರಿಸಿದ್ದಾರೆ. ಹಾಗಾದ್ರೆ ಸಿನಿಮಾ ಮತ್ತು ರಾಜಕೀಯ ಎರಡೂ ಬೇರೆ ಬೇರೆನಾ?

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

Video Top Stories