ಅಂದು ಗೋಕಾಕ್ ಚಳುವಳಿ, ಇಂದು ಕುಪ್ಪಳಿ ಕಹಳೆ: ಹಂಸಲೇಖ
ಪಠ್ಯ ಪುಸ್ತಕ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ಪಾದಯಾತ್ರೆ ಮಾಡಿದೆ. ಕುವೆಂಪು ಅವರ ಹುಟ್ಟೂರು ಕುಪ್ಪಳಿಂದ ಹದಿನೆಂಟು ಕಿಲೋಮೀಟರ್ ಪಾದಯಾತ್ರೆ ಮಾಡಿದ್ದಾರೆ. ಪಾದಯಾತ್ರೆಗೆ ಕನ್ನಡ ಚಿತ್ರರಂಗದ ಸಂಗೀತ ನಿರ್ದೇಶಕ ಹಂಸಲೇಖ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಇಂದು ಕುಪ್ಪಳಿ ಕಹಳೆ ಆರಂಭವಾಗಿದೆ ತಮಿಳಿಗರ ರೀತಿ ಕನ್ನಡಿಗರು ಭಾಷಾಭಿಮಾನ ಬೆಳೆಸಿಕೊಳ್ಳಬೇಕಿದೆ ಎಂದು ಮಾತನಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment