ಹೊಸ ಮನೆ ಖರೀದಿಸಿದ ನಾಗಿಣಿ 2 ಧಾರಾವಾಹಿ ನಟಿ ನಮ್ರತಾ ಗೌಡ!

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ನಾಗಿಣಿ 2 ಧಾರಾವಾಹಿ ನಟಿ ನಮ್ರತಾ ಗೌಡ ತಮ್ಮ ನಿವಾಸದಲ್ಲಿ ಸತ್ಯನಾರಾಯಣ ಪೂಜೆ ಮಾಡಿಸಿದ್ದಾರೆ. ಹೊಸ ಮನೆ ಎಂದು ಅನೇಕರು ಕಾಮೆಂಟ್ ಮಾಡಿದ್ದಾರೆ ಆದರೆ ಸಂಪೂರ್ಣ ಮಾಹಿತಿ ರಿವೀಲ್ ಮಾಡಿಲ್ಲ. ಕೆಲಸದ ವಿಚಾರಗಳನ್ನು ಮಾತ್ರ ಹಂಚಿಕೊಳ್ಳುವ ನಮ್ರತಾ 'ಮೊದಲ ಬಾರಿ ಪರ್ಸನಲ್‌ ಲೈಫ್‌ ಬಗ್ಗೆ ಹಂಚಿಕೊಳ್ಳುತ್ತಿರುವೆ' ಎಂದು ಬರೆದುಕೊಂಡಿದ್ದಾರೆ.
 
Share this Video
  • FB
  • Linkdin
  • Whatsapp

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ನಾಗಿಣಿ 2 ಧಾರಾವಾಹಿ ನಟಿ ನಮ್ರತಾ ಗೌಡ ತಮ್ಮ ನಿವಾಸದಲ್ಲಿ ಸತ್ಯನಾರಾಯಣ ಪೂಜೆ ಮಾಡಿಸಿದ್ದಾರೆ. ಹೊಸ ಮನೆ ಎಂದು ಅನೇಕರು ಕಾಮೆಂಟ್ ಮಾಡಿದ್ದಾರೆ ಆದರೆ ಸಂಪೂರ್ಣ ಮಾಹಿತಿ ರಿವೀಲ್ ಮಾಡಿಲ್ಲ. ಕೆಲಸದ ವಿಚಾರಗಳನ್ನು ಮಾತ್ರ ಹಂಚಿಕೊಳ್ಳುವ ನಮ್ರತಾ 'ಮೊದಲ ಬಾರಿ ಪರ್ಸನಲ್‌ ಲೈಫ್‌ ಬಗ್ಗೆ ಹಂಚಿಕೊಳ್ಳುತ್ತಿರುವೆ' ಎಂದು ಬರೆದುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video