Asianet Suvarna News Asianet Suvarna News

ಕ್ಯೂಟೆಸ್ಟ್‌ ಕಪಲ್ ನಿಖಿಲ್‌ ಕುಮಾರಸ್ವಾಮಿ-ರೇವತಿ ಪೋಟೋ ನೋಡದ ಅಭಿಮಾನಿಗಳು ಬೇಸರ!

ಸ್ಯಾಂಡಲ್‌ವುಡ್‌ ಯುವರಾಜ ನಿಖಿಲ್ ಕುಮಾರಸ್ವಾಮಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಂತರ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅದರಲ್ಲೂ ಹೆಣ್ಣು ಮಕ್ಕಳ ಆನ್‌‌ಸ್ಕ್ರೀನ್ ಹೀರೋ ಆಗಿ ಮಾತ್ರವಲ್ಲದೇ ಆಫ್‌ ಸ್ಕ್ರೀನ್‌ ಹೀರೋ ಆಗಿಯೂ ಇನ್ನಷ್ಟು ಹತ್ತಿರವಾದರು. ಆದರೆ ಇದ್ದಕ್ಕಿದ್ದಂತೆ ಪತ್ನಿ ರೇವತಿ ಜೊತೆ ಪೋಟೋ ಶೇರ್ ಮಾಡುವುದನ್ನು ನಿಲ್ಲಿಸಿದ ಕಾರಣ ಬೇಸರ ವ್ಯಕ್ತ ಪಡಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

Video Top Stories