Rider Super Hit: ನಿಖಿಲ್ ಕುಮಾರಸ್ವಾಮಿ ಮತ್ತು ಗರುಡಾ ರಾಮ್ ಡೈಲಾಗ್‌ಗೆ ಸಿನಿ ರಸಿಕರು ಫಿದಾ!

ಯುವರಾಜ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅಭಿನಯದ ರೈಡರ್ (Rider) ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ಒಳ್ಳೆ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಬ್ಯಾಸ್ಕೆಟ್ ಬಾಲ್  ಪ್ಲೇಯರ್ (Basket Ball Player) ಆಗಿ ಕಾಣಿಸಿಕೊಂಡಿರುವ ನಿಖಿಲ್‌ ಮಾಸ್ ಆಂಡ್ ಕ್ಲಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಪಕ್ಕಾ ಕಮರ್ಷಿಯಲ್ ಸಿನಿಮಾ ಇದಾಗಿದ್ದು, ಮೊದಲ ದಿನವೇ ಎರಡು ಕೋಟಿ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಚಿತ್ರದಲ್ಲಿ ನಿಖಿಲ್ ಮತ್ತು ಗುರುಡ ರಾಮ್ (Garuda Ram) ಡೈಲಾಗ್ ಎಲ್ಲರ ಗಮನ ಸೆಳೆದಿದೆ. 
 
Share this Video
  • FB
  • Linkdin
  • Whatsapp

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video