ನಾಮಕರಣದಲ್ಲಿ ನಿಖಿಲ್ ಕುಮಾರಸ್ವಾಮಿ ಪುತ್ರನ ಮುಖ ರಿವೀಲ್!

ಸ್ಯಾಂಡಲ್‌ವುಡ್‌ ಯುವ ರಾಜ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಇಂದು ಪುತ್ರನಿಗೆ ಅದ್ಧೂರಿಯಾಗಿ ನಾಮಕರಣ ಮಾಡುತ್ತಿದ್ದಾರೆ. ಜೆಪಿ ನಗರದಲ್ಲಿ ವೆಂಕಟೇಶ್ವರ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ 10.30ರಿಂದ 12.20ರವರೆಗೂ ಶುಭ ಲಗ್ನದಲ್ಲಿ ನಡೆಯುತ್ತಿದೆ.  ಪ್ರಪೌತ್ರ ಜನನ ಶಾಂತಿ, ನಾಮಕರಣ, ಕನಕಭಿಷೇಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
 
Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ ಯುವ ರಾಜ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಇಂದು ಪುತ್ರನಿಗೆ ಅದ್ಧೂರಿಯಾಗಿ ನಾಮಕರಣ ಮಾಡುತ್ತಿದ್ದಾರೆ. ಜೆಪಿ ನಗರದಲ್ಲಿ ವೆಂಕಟೇಶ್ವರ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ 10.30ರಿಂದ 12.20ರವರೆಗೂ ಶುಭ ಲಗ್ನದಲ್ಲಿ ನಡೆಯುತ್ತಿದೆ. ಪ್ರಪೌತ್ರ ಜನನ ಶಾಂತಿ, ನಾಮಕರಣ, ಕನಕಭಿಷೇಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video