ಮಾಸ್ಕ್, ಟೋಪಿ ಧರಿಸಿ ಮೈಸೂರಿನಲ್ಲಿ ಸುತ್ತಾಡಿದ ಸತೀಶ್, ಹರಿಪ್ರಿಯಾ!
ಕಳೆದ ಒಂದು ವಾರದಿಂದ ಮೈಸೂರಿನಲ್ಲಿ ಪೆಟ್ರೋಮ್ಯಾಕ್ಸ್ ಚಿತ್ರೀಕರಣ ಮಾಡುತ್ತಿರುವ ನಟ ನೀನಾಸಂ ಸತೀಶ್ ಹಾಗೂ ನಟಿ ಹರಿಪ್ರಿಯಾ ಯಾರಿಗೂ ತಿಳಿಯದ ಹಾಗೆ ಮಾಸ್ಕ್ ಹಾಗೂ ಟೋಪಿ ಧರಿಸಿ ದಸರಾ ಎಂಜಾಯ್ ಮಾಡಿದ್ದಾರೆ. ಮೈಸೂರಿನಲ್ಲಿ ನಡೆಯುತ್ತಿರುವ ಚಿತ್ರೀಕರಣದ ಬಗ್ಗೆ ಇಬ್ಬರೂ ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳ ಮೂಲಕ ಅಭಿಮಾನಿಗಳಿಗೆ ಅಪ್ಡೇಟ್ ನೀಡುತ್ತಲ್ಲೇ ಇರುತ್ತಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment